Saturday, November 28, 2020

ದೆಹಲಿಯಲ್ಲಿ ಚಳಿ ಚಳಿ… 26 ವರ್ಷಗಳಲ್ಲೆ ಅತಿ ಹೆಚ್ಚು!

newsics.com
ನವದೆಹಲಿ: ದೆಹಲಿಯಲ್ಲಿ ಗುರುವಾರ (ಅ.29) ಕನಿಷ್ಠ ತಾಪಮಾನ 12.5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, 26 ವರ್ಷಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಹಿಂದೆ 1994ರ ಅಕ್ಟೋಬರ್ 31ರಂದು ಕನಿಷ್ಠ ತಾಪಮಾನ 12.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ಐಎಂಡಿ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲ್‌ದೀಪ್‌ ಶ್ರೀವಾಸ್ತವ್‌ ತಿಳಿಸಿದರು. ಅಕ್ಟೋಬರ್‌ನಲ್ಲಿ ಸಾಮಾನ್ಯವಾಗಿ 15-16 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗುತ್ತದೆ. 1937ರ ಅ.31ರಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 9.4 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಇದು ಸಾರ್ವಕಾಲಿಕ ದಾಖಲೆ ಎಂದು ಶ್ರೀವಾಸ್ತವ್‌ ತಿಳಿಸಿದ್ದಾರೆ. ನ.1ರಂದು ತಾಪಮಾನ 11 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಚರ್ಚ್‌ನಲ್ಲೆ ಮಹಿಳೆಯ ತಲೆ ಕಡಿದ, ಇನ್ನಿಬ್ಬರನ್ನು ಇರಿದು ಕೊಂದ ಶಂಕಿತ ಉಗ್ರ

ದೇವರಗುಂಡಿಯಲ್ಲಿ ಬಿಕಿನಿ ಫೋಟೋಶೂಟ್!

ಸೊರಗದಿರಿ, ಕೊರಗದಿರಿ… ಸೋರಿಯಾಸಿಸ್ ಸಾಂಕ್ರಾಮಿಕವಲ್ಲ

ಕೊರೋನಾದಿಂದ ಹೆಚ್ಚಾಯ್ತು ಪಾರ್ಶ್ವವಾಯು ಸಮಸ್ಯೆ

ಉಗ್ರರಿಂದ ಗುಂಡಿನ ದಾಳಿ; 3 ಬಿಜೆಪಿ ಕಾರ್ಯಕರ್ತರ ಹತ್ಯೆ

ಮತ್ತಷ್ಟು ಸುದ್ದಿಗಳು

Latest News

ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ, ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂತೋಷ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಬೆಂಗಳೂರಿನ ಎಮ್.ಎಸ್....

ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಹತ್ಯೆ

newsics.com ಟೆಹ್ರಾನ್: ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಫಖ್ರಿಝಾದೆಹ್ ಅವರನ್ನು ಶುಕ್ರವಾರ ಹತ್ಯೆಗೈಯಲಾಗಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.ಟೆಹ್ರಾನ್‌ನ ಸಮೀಪ ಈ ಹತ್ಯೆ ನಡೆದಿದೆ ಎಂದು ಇಸ್ರೇಲ್‌ನ...

ಮುಂಬೈನಲ್ಲಿ ದಾರಿ ತಪ್ಪಿದ್ದ ಸಚಿನ್ ತೆಂಡೂಲ್ಕರ್!

newsics.com ಬೆಂಗಳೂರು: ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಮುಂಬೈನಲ್ಲಿ ದಾರಿ ತಪ್ಪಿದ್ದರಂತೆ. ಆಗ ಆಟೋವಾಲಾ ಒಬ್ಬರು ನೆರವಿಗೆ ಬಂದಿದ್ದರಿಂದ ಮನೆ ತಲುಪಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ.ಈ ವರ್ಷದ ಜನವರಿಯಲ್ಲಿ...
- Advertisement -
error: Content is protected !!