newsics.com
ಪಂಜಾಬ್: ಮಹಾರಾಷ್ಟ್ರದ ಭೀವಂಡಿಯ ಕಟ್ಟಡ ಕುಸಿತ ಪ್ರಕರಣ ಮಾಸುವ ಮುನ್ನವೇ ಪಂಜಾಬ್ ನಲ್ಲೂ ಅದೇ ಮಾದರಿಯ ಕಟ್ಟಡ ಕುಸಿತ ದುರಂತ ಸಂಭವಿಸಿದೆ.
ಪಂಜಾಬ್’ನ ಮೊಹಾಲಿ ಜಿಲ್ಲೆಯ ಡೇರಾ ಬಾಸ್ಸಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ.
ಹಿರಿಯ ಪರಮಾಣು ವಿಜ್ಞಾನಿ ಶೇಖರ್ ಬಸು ಕೊರೋನಾಗೆ ಬಲಿ