Wednesday, November 30, 2022

ಮಾಜಿ ಕುಸ್ತಿಪಟು ದಿ ಗ್ರೇಟ್ ಖಲಿ ತಾಯಿ ತಾಂಡಿ ದೇವಿ ನಿಧನ

Follow Us

newsics.com
ಲುದಿಯಾನಾ: WWE ನ ಮಾಜಿ ಕುಸ್ತಿಪಟು ಖಲಿ ತಾಯಿ ತಾಂಡಿ ದೇವಿ( 75)ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು.
ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದ ಅವರು ಪಂಜಾಬ್ ನ ಲುಧಿಯಾನದ ದಯಾನಂದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕೊನೆಯುಸಿರೆಳೆದರು.
ದಿಲೀಪ್ ಸಿಂಗ್ ರಾಣಾ ಅಲಿಯಾಸ್ ದಿ ಗ್ರೇಟ್ ಖಲಿ 2000ರಲ್ಲಿ ಕುಸ್ತಿಪಟುವಾಗಿ ಚೊಚ್ಚಲ ಪಂದ್ಯದಲ್ಲಿ ಭಾಗವಹಿಸಿದ್ದರು.

 

ಬಾಯ್’ಫ್ರೆಂಡ್’ಗಾಗಿ 175 ಕೋಟಿ ರೂ. ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!