Tuesday, April 13, 2021

ಮಧ್ಯಪ್ರದೇಶ ರಾಜ್ಯಪಾಲ‌ರ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಹೇಳಿದ್ದಾರೆ.
ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಜೂನ್‌ 11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!