ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

newsics.com ಊಟಿ(ತಮಿಳುನಾಡು): ನೋಡ ನೋಡುತ್ತಿದ್ದಂತೆ ಹೆಲಿಕಾಪ್ಟರ್‌ವೊಂದು‌ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದೊಡ್ಡ ಸದ್ದು ಕೇಳಿಸಿತು. ತಕ್ಷಣ ಹೊರಬಂದು‌ ನೋಡಿದಾಗ ಹೆಲಿಕಾಪ್ಟರ್ ಬೀಳುತ್ತಿದ್ದುದು ಕಾಣಿಸಿತು ಎಂದು ಕೃಷ್ಣಸ್ವಾಮಿ ಹೇಳಿದ್ದಾರೆಂದು ವರದಿ ತಿಳಿಸಿದೆ. ಹೆಲಿಕಾಪ್ಟರ್ ಪತನಗೊಳ್ಳುತ್ತಿರುವುದನ್ನು ನೋಡಿದ ಕೃಷ್ಣ ಸ್ವಾಮಿಯ ಪ್ರಕಾರ, ನನಗೆ ಮನೆಯಲ್ಲಿದ್ದಾಗ ಮೊದಲು ದೊಡ್ಡ ಶಬ್ಧ ಕೇಳಿ ಬಂತು. ಹೊರ ಬಂದು ನೋಡುತ್ತಿದ್ದಂತೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು … Continue reading ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…