Wednesday, July 6, 2022

ಮೂರು ದಿನ ಮುಂಚಿತವಾಗಿ ಕೇರಳ ತಲುಪಿದ ಮಾನ್ಸೂನ್

Follow Us

newsics.com

ಕೇರಳ: ಮೂರು ದಿನ ಮುನ್ನವೇ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಿದ್ದು, ಮಾರುತಗಳು ಕೇರಳ ಕರಾವಳಿಗೆ ಅಪ್ಪಳಿಸಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 1 ರಂದು ನೈರುತ್ಯ ಮುಂಗಾರು ಮಾರುತ ಆಗಮಿಸಬೇಕಿತ್ತು. ಆದರೆ ಈ ಬಾರಿ ಮೂರು ದಿನ ಮುಂಚಿತವಾಗಿಯೇ ಆಗಮಿಸಿದೆ.ಮುಂದಿನ ಎರಡು ದಿನಗಳಲ್ಲಿ ಕೇರಳ ಲಕ್ಷದ್ವೀಪಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚು ಸೊಳ್ಳೆ ಕಡಿತ : ಅಧ್ಯಯನ

ಮತ್ತಷ್ಟು ಸುದ್ದಿಗಳು

vertical

Latest News

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...
- Advertisement -
error: Content is protected !!