Wednesday, July 6, 2022

ವೃದ್ಧನ ಮೇಲೆ ಹಲ್ಲೆ: ವೀಡಿಯೋ ವೈರಲ್

Follow Us

newsics.com

ಮಧ್ಯಪ್ರದೇಶ: ವೃದ್ಧನ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಹಲ್ಲೆ ನಡೆಸುತ್ತಿರುವ ವೀಡಿಯೋ ವೈರಲ್ ಆಗಿದೆ.

ಮಾನಸಿಕ ಅಸ್ವಸ್ಥರಾಗಿದ್ದ ವೃದ್ಧ ಶವವಾಗಿ ಪತ್ತೆಯಾಗಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ದಿನೇಶ್ ಕುಶ್ವಾಹ ಬಿಜೆಪಿಯ ಮಾಜಿ ಕಾರ್ಪೊರೇಟ್ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದಾರೆ.

ವಿಡಿಯೋದಲ್ಲಿ ವೃದ್ದನೊಂದಿಗೆ ಕೆಟ್ಟದಾಗಿ ವರ್ತಿಸಿದ ದೃಶ್ಯಗಳನ್ನು ಕಾಣಬಹುದು. ಈ ವೀಡಿಯೋ ಭಾರಿ ವೈರಲ್ ಆಗಿದೆ.

ಮರಕ್ಕೆ ಗುದ್ದಿದ ಕಾರು : ಬೆಳಗಾವಿಯ ಮೂವರು ಗೋವಾದಲ್ಲಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...
- Advertisement -
error: Content is protected !!