Friday, September 30, 2022

ಮೂರುವರೆ ಕಿಮೀ‌ ಉದ್ದದ ‘ವಾಸುಕಿ’ ರೈಲಲ್ಲಿ ಸರಕು ಸಾಗಣೆ ಪ್ರಯೋಗ ಯಶಸ್ವಿ

Follow Us

newsics.com

ನವದೆಹಲಿ: ಅತಿ ಉದ್ದದ ರೈಲಿನಲ್ಲಿ ಸರಕು ಸಾಗಿಸಿ ಭಾರತೀಯ ರೈಲ್ವೆ ಸಾಧನೆ ಮಾಡಿದೆ.

ದೇಶದ ಅತಿ ಉದ್ದದ 3.5 ಕಿ.ಮೀ ಸರಕು ಸಾಗಣೆ ರೈಲು ಸೂಪರ್ ವಾಸುಕಿ ಪ್ರಾಯೋಗಿಕ ಸಂಚಾರವನ್ನು ಕೇಂದ್ರ ರೈಲ್ವೆ ಇಲಾಖೆ ಯಶಸ್ವಿಗೊಳಿಸಿದೆ.

295 ವ್ಯಾಗನ್‌ಗಳನ್ನು ಹೊಂದಿರುವ ವಾಸುಕಿ ಹೆಸರಿನ ರೈಲು 27,000 ಟನ್ ಕಲ್ಲಿದ್ದಲು ಸಾಗಣೆ ಮಾಡಿ ಯಶಸ್ಸು ಸಾಧಿಸಿದೆ. ಇದು ಐದು ಲೊಕೊಗಳ ಎಂಜಿನ್ ಸಾಮರ್ಥ್ಯ ಹೊಂದಿದೆ. ರೈಲು ಛತ್ತೀಸಗಡದ ಭಿಲಾಯಿಯಿಂದ ಕೊರ್ಬಾಗೆ ಸಂಚರಿಸಿ ದಾಖಲೆ ಮೆರೆದಿದೆ.

ಸುಲಿಗೆ ಪ್ರಕರಣ: ಇಡಿ ಚಾರ್ಜ್‌ಶೀಟ್‌ನಲ್ಲಿ ರಾ ರಾ ರಕ್ಕಮ್ಮ ಬೆಡಗಿ, ಜಾಕ್ವೆಲಿನ್ ಫರ್ನಾಂಡಿಸ್‌ಗೆ ಬಂಧನ ಭೀತಿ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಡಿಯೂರಪ್ಪ ನೇಮಕ

ಪ್ರಚೋದನಕಾರಿ ಉಡುಪು ಧರಿಸಿದ್ದರೆ ಲೈಂಗಿಕ ಕಿರುಕುಳ ಎನ್ನುವಂತಿಲ್ಲ: ಕೇರಳದ ನ್ಯಾಯಾಲಯ ತೀರ್ಪು

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!