Saturday, April 1, 2023

ಮಕ್ಕಳ ವಿರುದ್ಧ ದೇಶದ್ರೋಹ ಕೇಸ್; ಸರ್ಕಾರಕ್ಕೆ ಸುಪ್ರೀಂ ನೊಟೀಸ್

Follow Us

ನವದೆಹಲಿ: ಕರ್ನಾಟಕದ ಬೀದರ್ ನ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಸಿಎಎ, ಎನ್ ಆರ್ ಸಿ ವಿರುದ್ಧ ಜನಜಾಗೃತಿ ಮೂಡಿಸುವ ನಾಟಕವಾಡಿದ್ದ ಮಕ್ಕಳ ಮೇಲೆ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನೊಟೀಸ್ ನೀಡಿದೆ.
ಮಕ್ಕಳ ವಿಚಾರಣೆ ನಡೆಸದಂತೆ ತಡೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಫೆಬ್ರವರಿ 19 ರೊಳಗೆ ಉತ್ತರ ನೀಡುವಂತೆ ಸರ್ಕಾರಿ ಪರ ವಕೀಲರಿಗೆ ಮುಖ್ಯ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.
ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳಿಂದ ನಾಟಕ ಮಾಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಅವಮಾನ ಮಾಡಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!