Monday, September 27, 2021

ರೈತರ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಇಲ್ಲ- ಕೇಂದ್ರ ಸ್ಪಷ್ಟನೆ

Follow Us

newsics.com
ನವದೆಹಲಿ: ದೇಶದ ರೈತರ‌ ಸಾಲ ಮನ್ನಾ ಮಾಡುವ‌ ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್​ ಕರದ್​ ಸ್ಪಷ್ಟನೆ ನೀಡಿದ್ದಾರೆ.
ಬಡ ರೈತರ ಹಿತ ಕಾಪಾಡುವ ದೃಷ್ಠಿಯಿಂದ ಕೇಂದ್ರ ಸರ್ಕಾರ ಭಾರತೀಯ ರಿಸರ್ವ್​ ಬ್ಯಾಂಕ್​ ಅಡಿ ಅನೇಕ ಯೋಜನೆ ಜಾರಿಗೊಳಿಸಿದೆ. ಅವುಗಳಲ್ಲಿ 3ಲಕ್ಷ ರೂ.ವರೆಗೆ ರೈತರು ಪಡೆದುಕೊಳ್ಳುವ ಅಲ್ಪಾವಧಿ ಸಾಲಕ್ಕೆ ಕಡಿಮೆ ಬಡ್ಡಿದರ ಹಾಗೂ ಮೇಲಾಧಾರ ರಹಿತ ಕೃಷಿ ಸಾಲದ ಮಿತಿ 1 ಲಕ್ಷ ರೂದಿಂದ 1.6 ಲಕ್ಷ ರೂಗೆ ಏರಿಸುವ ನಿರ್ಧಾರ‌ ಸೇರಿದಂತೆ ಪ್ರಧಾನ ಮಂತ್ರಿ ಕಿಸಾನ್​ ಸಮ್ಮಾನ್ ನಿಧಿ ಅಡಿ ರೈತರಿಗೆ ನೀಡಲಾಗುತ್ತಿರುವ 6 ಸಾವಿರ ರೂ. ಯೋಜನೆ ಬಗ್ಗೆ ಮಾಹಿತಿ ನೀಡಿದರು.

 

2 ಲಕ್ಷ ರೂ.ಗೆ ಮಾರಾಟವಾದ 90 ಪೈಸೆಯ ಚಮಚ

 

ಇ-ರುಪಿ ಡಿಜಿಟಲ್ ಸೇವೆಗೆ ಪ್ರಧಾನಿ ಮೋದಿ ಚಾಲನೆ

 

ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು: ವಿದೇಶಿಗರ ಪ್ರತಿಭಟನೆ, ಲಾಠಿ ಚಾರ್ಜ್

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!