Saturday, November 27, 2021

ಕೊರೋನಾಕ್ಕೆ ವೈದ್ಯರ ಬಲಿ

Follow Us

ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ಕೊರೋನಾಕ್ಕೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇಂದೋರ್ ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆ ಯಲ್ಲಿ ನಿರತರಾಗಿದ್ದ ಈ ವೈದ್ಯರು  ಸೋಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದೆ. ಆದರೆ ಈ ಸಂಬಂಧ ಅಧಿಕೃತ ಹೇಳಿಕೆ  ಇನ್ನೂ ಹೊರಬಂದಿಲ್ಲ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!