Saturday, November 26, 2022

ಈ 14 ಸೆಲೆಬ್ರಿಟಿಗಳು ನನಗೆ ಮಾನಸಿಕ, ಲೈಂಗಿಕ‌ ಕಿರುಕುಳ ನೀಡಿದ್ದಾರೆಂದ ನಟಿ! ವೈರಲ್ ಆಯ್ತು ಲಿಸ್ಟ್

Follow Us

newsics.com

ತಿರುವನಂತಪುರಂ: ತನಗೆ ಮಾನಸಿಕ ಹಾಗೂ ಲೈಂಗಿಕ‌ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಕೇರಳದ ನಟಿ ರೇವತಿ ಸಂಪತ್, 14 ಸೆಲೆಬ್ರಿಟಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಈಕೆ ತನ್ನ ಫೇಸ್ಬುಕ್ ಪೋಸ್ಟ್ನಲ್ಲಿ 14 ಜನರ ಹೆಸರನ್ನು ಹೆಸರಿಸಿದ್ದಾಳೆ. ನಟ ಸಿದ್ದೀಕ್, ನಿರ್ದೇಶಕ ರಾಜೇಸ್ ತೌಚ್ರೈವರ್, ಡಿವೈಎಫ್ಐ ನಾಯಕ ನಂದು ಅಶೋಕನ್ ಸೇರಿದಂತೆ ವೈದ್ಯಮ ಸಬ್ ಇನ್ಸ್ಪೆಕ್ಟರ್ ಗಳೂ ಪಟ್ಟಿಯಲ್ಲಿದ್ದಾರೆ. ಇವರೆಲ್ಲರೂ ನನಗೆ ಲೈಂಗಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿದ್ದಾರೆ.

ರೇವತಿ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ, ನಟಿ ಪ್ರಚಾರ ಗಿಟ್ಟಿಸಿಕೊಳ್ಳುವ ಸಲುವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಕೆಲವರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣು ತೆರೆದ ಶಿವಲಿಂಗ- ವಿಸ್ಮಯ ನೋಡಲು ಮುಗಿಬಿದ್ದ ಜನ

newsics.com ರಾಮನಗರ: ಬಸವೇಶ್ವರ ಹಾಗೂ ಉಮಾ ಮಹೇಶ್ವರಿ ದೇಗುಲದಲ್ಲಿನ ಶಿವಲಿಂಗ ಕಣ್ಣು ತೆರೆದಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ಹಿನ್ನೆಲೆ ಮಾಗಡಿ ಪಟ್ಟಣದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ...

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ ಬೀಚ್ ನಲ್ಲಿ ಈ ಫೋಟೋ ಶೂಟ್...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....
- Advertisement -
error: Content is protected !!