ಪ್ರಧಾನಮಂತ್ರಿ ಗೃಹ ನಿರ್ಮಾಣ ಯೋಜನೆಗೆ ಹೆಚ್ಚುವರಿಯಾಗಿ 18,000 ಕೋಟಿ ರೂಪಾಯಿ

Newsics.com ನವದೆಹಲಿ: ದೇಶದ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ ಯೋಜನೆಯಡಿ ಮೂರನೆ ಉತ್ತೇಜನಾ ಕ್ರಮಗಳನ್ನು ಘೋಷಿಸಿದೆ. ಮುಖ್ಯವಾಗಿ ಈ ಹಿಂದೆ ವರದಿಮಾಡಿದಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಿಸಲು ಗಮನ ಹರಿಸಲಾಗಿದೆ. ಪ್ರಧಾನಿ ಆವಾಸ್ ಯೋಜನೆಗೆ ಹೆಚ್ಚುವರಿಯಾಗಿ 18,000 ಕೋಟಿ ರೂಪಾಯಿ ನೀಡಲಾಗಿದೆ. ಇದರಿಂದಾಗಿ 78 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಅದೇ ರೀತಿ ರಿಯಲ್ ಎಸ್ಟೇಟ್ ಕ್ಷೇತ್ರದ ಬೆಳವಣಿಗೆ ಖಾತರಿಪಡಿಸಲು ಕೇಂದ್ರ ಸರ್ಕಾರ ಹಲವು … Continue reading ಪ್ರಧಾನಮಂತ್ರಿ ಗೃಹ ನಿರ್ಮಾಣ ಯೋಜನೆಗೆ ಹೆಚ್ಚುವರಿಯಾಗಿ 18,000 ಕೋಟಿ ರೂಪಾಯಿ