Wednesday, November 30, 2022

ಮಹಾರಾಷ್ಟ್ರ ಮುಖ್ಯಮಂತ್ರಿಗೆ ಬೆದರಿಕೆ ಕರೆ: ಆರೋಪಿ ಬಂಧನ

Follow Us

newsics.com

ಮುಂಬೈ:  ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್  ಶಿಂಧೆಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಗೃಹ ಸಚಿವ ಹಾಗೂ ಉಪ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಈ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಅವರ ಭದ್ರತೆ ಅತ್ಯಂತ ಮಹತ್ವದ್ದಾಗಿದೆ. ಇದರಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೆ ಇಲ್ಲ ಎಂದು ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ.

ನಾಗ್ಪುರದಲ್ಲಿ ಮಾತನಾಡಿದ ಫಡ್ನವೀಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ವಿಚಾರಿಸಿದ ಪ್ರಧಾನಿ ಮೋದಿ

 

 

ಮತ್ತಷ್ಟು ಸುದ್ದಿಗಳು

vertical

Latest News

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...

48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆ

newsics.com ಮಾಸ್ಕೋ: ಸೈಬೀರಿಯಾದಲ್ಲಿ 48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆಯಾಗಿದೆ. ರಷ್ಯಾ, ಜರ್ಮನಿ ಹಾಗೂ ಫ್ರಾನ್ಸಿನ ವಿಜ್ಞಾನಿಗಳು ಜಂಟಿಯಾಗಿ ಅಧ್ಯಯನ ನಡೆಸಿ ರಷ್ಯಾದ ಶೀತಲ ಮರುಭೂಮಿಯಾಗಿರುವ ಸೈಬೀರಿಯಾದಲ್ಲಿ ಹಿಮದಡಿಯಲ್ಲಿ ಹೂತಿರುವ 24ಕ್ಕೂ ಹೆಚ್ಚು ವೈರಸ್‌ಗಳನ್ನು ಪತ್ತೆ...
- Advertisement -
error: Content is protected !!