ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿದ ಆಗಸ್ಟ್ 5ರಿಂದ ಕಾಶ್ಮೀರ ಕಣಿವೆಯಲ್ಲಿ ಬಂಧನದಲ್ಲಿರುವ ಮೂವರು ಮಾಜಿ ಮುಖ್ಯಮಂತ್ರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ 20 ಕ್ಕೂ ಹೆಚ್ಚು ನಾಯಕರು ಬಂಧನದಲ್ಲಿ ಆರು ತಿಂಗಳು ಪೂರ್ಣಗೊಳಿಸಿದ್ದಾರೆ.
ಆಗಸ್ಟ್ 5 ರಿಂದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಡಾ.ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 170 ರ ಅಡಿಯಲ್ಲಿ ಬಂಧನದಲ್ಲಿಡಲಾಗಿದೆ.
ಬಂಧನದಲ್ಲಿ 6 ತಿಂಗಳು ಕಳೆದ ಜಮ್ಮು-ಕಾಶ್ಮೀರದ 3 ಮೂವರು ಮಾಜಿ ಸಿಎಂಗಳು
Follow Us