Tuesday, August 9, 2022

ಭಾರತಕ್ಕೆ ಆಗಮಿಸಿದ ಮೂರು ರಫೇಲ್ ಫೈಟರ್ ಜೆಟ್

Follow Us

Newsics.com

ನವದೆಹಲಿ: ಫ್ರಾನ್ಸ್ ನಿಂದ ಖರೀದಿಸಲಾಗಿರುವ  ಮೂರು ರಫೇಲ್ ಯುದ್ದ ವಿಮಾನಗಳು ಇಂದು ರಾತ್ರಿ 8 ಗಂಟೆಗೆ ಭಾರತ ತಲುಪಿವೆ. ಇದು ಭಾರತಕ್ಕೆ ಬಂದಿರುವ ಎರಡನೆ ಕಂತಿನ ರಫೇಲ್ ಯುದ್ದ ವಿಮಾನಗಳಾಗಿವೆ.

ಈ ಮೊದಲು ಐದು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದವು.  ಫ್ರಾನ್ಸ್ ನಿಂದ ಸತತ ಎಂಟು ಗಂಟೆಗಳ ಹಾರಾಟದ ಬಳಿಕ ಈ ವಿಮಾನಗಳು ಭಾರತದ ವಾಯುನೆಲೆಯಲ್ಲಿ ಸುರಕ್ಷಿತವಾಗಿ ಬಂದಿಳಿದಿವೆ.

ದಾರಿ ಮಧ್ಯೆ ಆಕಾಶದಲ್ಲಿ ಮೂರು ಭಾರಿ ಈ ಪೈಟರ್ ಜೆಟ್ ಗಳಿಗೆ ಇಂಧನ ಪೂರೈಸಲಾಗಿದೆ. ಎಲ್ಲಿಯೂ ಇಳಿಯದೆ ನೇರವಾಗಿ ಫ್ರಾನ್ಸ್  ನಿಂದ ಭಾರತಕ್ಕೆ ಈ ವಿಮಾನಗಳು ಹಾರಿ ಬಂದಿವೆ.

 

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!