Sunday, December 5, 2021

ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

Follow Us

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೂವರು ಭಯೋತ್ಪಾದಕರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.  ಜಮ್ಮು ಕಾಶ್ಮೀರದ  ಕುಲ್ ಗಾಮ್ ನ ಕೆಳಗಿನ ಮುಂಡಾ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ. ಖಚಿತ ಮಾಹಿತಿ ಮೇರೆಗೆ ಘಟನಾ ಸ್ಥಳವನ್ನು ಭದ್ರತಾಪ಼ಡೆಗಳು ಸುತ್ತುವರಿದಿದ್ದವು. ಸುದೀರ್ಘ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದು, ಭದ್ರತಾಪಡೆ ಭಾರಿ ಯಶಸ್ಸು ದಾಖಲಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!