Thursday, August 18, 2022

ಗಂಡು ಹುಲಿ ಆಕ್ರಮಣಕಾರಿಯಲ್ಲ ಎಂದ ತಜ್ಞರು, ಸೆರೆ ಹಿಡಿದಿದ್ದ ವ್ಯಾಘ್ರನನ್ನು ಬಿಟ್ಟ ಸಿಬ್ಬಂದಿ!

Follow Us

newsics.com

ಉತ್ತರ ಪ್ರದೇಶ: ಮಾನವ ಮತ್ತು ಪ್ರಾಣಿ ಸಂಘರ್ಷದ ಸರಣಿ ಪ್ರಕರಣಗಳ ಹಿನ್ನೆಲೆ ಗಂಡು ಮತ್ತು ಹೆಣ್ಣು ಹುಲಿಯನ್ನು ಕಟರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಬಂಧಿಸಲಾಗಿದ್ದು, ಗಂಡು ಹುಲಿ ಮಾನವರಿಗೆ ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಖಚಿತತೆಯ ಆಧಾರದ ಮೇಲೆ ಮಂಗಳವಾರ ಯುಪಿಯ ದುಧ್ವಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿಯನ್ನು ಬಿಡಲಾಗಿದೆ.

ಅರಣ್ಯಾಧಿಕಾರಿಗಳ ಪ್ರಕಾರ ಮಾನವರ ಮೇಲಿನ ದಾಳಿಯು ಹೆಣ್ಣು ಹುಲಿಯಿಂದ ಆಗಿದೆ,ಗಂಡು ಹುಲಿ ಯಾವುದೇ ಆಕ್ರಮಣಕಾರಿ ವರ್ತನೆ ತೋರಿಲ್ಲ ಎಂದು ಹೇಳಿದ್ದಾರೆ. ಹೆಣ್ಣು ಹುಲಿ ಸೆರೆಯಾದ ನಂತರ ಜೂನ್ 27 ರಿಂದ ಯಾವುದೇ ತಾಜಾ ಮಾನವ-ಪ್ರಾಣಿ ಸಂಘರ್ಷ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!