Wednesday, July 6, 2022

ಸಾಲ ಪಾವತಿ ಅವಧಿ ವಿಸ್ತರಣೆ : ಇಂದು ರಿಸರ್ವ್ ಬ್ಯಾಂಕ್ ಮಹತ್ವದ ಸಭೆ

Follow Us

ಮುಂಬೈ: ಕೊರೋನಾ ಮಹಾ ಮಾರಿಯ ಹಿನ್ನೆಲೆಯಲ್ಲಿ ಘೋಷಿಸಿರುವ ಸಾಲ ಪಾವತಿ  ಅವಧಿ ವಿಸ್ತರಣೆ ಸಂಬಂಧ ಇಂದು  ರಿಸರ್ವ್ ಬ್ಯಾಂಕ್ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದೆ. ಆಗಸ್ಟ್ 31ರ ವರೆಗೆ ಇದು ಸದ್ಯಕ್ಕೆ ಜಾರಿಯಲಿದೆ.

ಕೊರೋನಾದಿಂದ  ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ  ಜನರಿಗೆ  ರಿಸರ್ವ್ ಬ್ಯಾಂಕ್ ರಿಲೀಫ್ ನೀಡಿತ್ತು, ಆದರೆ ಇದೀಗ ಮತ್ತೆ ಅವಧಿ ವಿಸ್ತರಣೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಪ್ರಮುಖ ಬ್ಯಾಂಕ್ ಗಳು ವಿರೋಧ ವ್ಯಕ್ತಪಡಿಸಿವೆ.

ಇದೇ ವೇಳೆ ಹೊಸ ಬಡ್ಡಿ ದರ ನೀತಿಯನ್ನು ಕೂಡ ಇಂದು ಆರ್ ಬಿ ಐ ಘೋಷಿಸಲಿದೆ. ದೇಶದಲ್ಲಿ  ಆರ್ಥಿಕ ಚಟುವಟಿಕೆ ನಿರೀಕ್ಷಿತ ರೀತಿಯಲ್ಲಿ ವೇಗ ಪಡೆದುಕೊಂಡಿಲ್ಲ ಎಂಬುದು ಇದುವರೆಗಿನ ಲೆಕ್ಕಚಾರವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!