Saturday, November 27, 2021

ಇಂದು ಟ್ರಂಪ್ – ಮೋದಿ ಜಂಟಿ ಪತ್ರಿಕಾಗೋಷ್ಟಿ: ಹಲವು ಮಹತ್ವದ ಒಪ್ಪಂದಕ್ಕೆ ಸಹಿ ಸಾಧ್ಯತೆ

Follow Us

ನವದೆಹಲಿ:  ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಭಾರತದ ನಿಯೋಗದೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಲಿದ್ದಾರೆ. ಹೈದರಾಬಾದ್ ಹೌಸ್ ನಲ್ಲಿ ಈ ಮಹತ್ವದ ಮಾತುಕತೆ ನಡೆಯಲಿದೆ. ಮುಖ್ಯವಾಗಿ ರಕ್ಷಣೆಗೆ ಸಂಬಂಧಿಸಿದ ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಲಿವೆ.  ಭಾರತಕ್ಕೆ ಮುಖ್ಯವಾಗಿ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಮಾರಾಟ ಮಾಡಲು ಅಮೆರಿಕ ಉದ್ದೇಶಿಸಿದೆ. ಈ ನಿಯೋಗ ಮಟ್ಟದ ಮಾತುಕತೆ ಬಳಿಕ ಟ್ರಂಪ್ ಮತ್ತು ಪ್ರಧಾನಿ ಮೋದಿ ಜಂಟಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!