Tuesday, January 31, 2023

ಪುರಿ ಜಗನ್ನಾಥ ದೇಗುಲದಲ್ಲಿ ಬಾಲಕಿಗೆ ಕಿರುಕುಳ: ಅರ್ಚಕ‌ನ ಬಂಧನ

Follow Us

ಪುರಿ(ಒಡಿಶಾ): ಪುರಿಯ ಶ್ರೀ ಜಗನ್ನಾಥ ದೇವಾಲಯದ ಆವರಣದಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅರ್ಚಕರೊಬ್ಬರನ್ನು ಬಂಧಿಸಲಾಗಿದೆ.

ದೇಗುಲದ ಆವರಣದಲ್ಲಿರುವ ಬಮನ ದೇವಸ್ಥಾನದಲ್ಲಿ ಹೈದರಾಬಾದ್ ಮೂಲದ ಹುಡುಗಿ ಪ್ರಾರ್ಥನೆ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯ ಪೋಷಕರು ಮುಖ್ಯ ದೇವಸ್ಥಾನದಲ್ಲಿದ್ದಾಗ ಬಮನ ದೇವಸ್ಥಾನದಲ್ಲಿ ಅರ್ಚಕ ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಂಘದ್ವಾರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ಈ ದೂರಿನ ಆಧಾರದ ಮೇಲೆ ಅರ್ಚಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖಿಂಪುರ್ ಹಿಂಸಾಚಾರ: ಆಶಿಶ್ ಮಿಶ್ರಾ ಬಂಧನ

ಲ್ಯಾಕ್ಮೇ ಫ್ಯಾಷನ್ ಶೋ ದಲ್ಲಿ ಮಿಂಚಿದ ಶ್ರದ್ಧಾ ಕಪೂರ್

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!