newsics.com
ಮುಂಬೈ: ನೀವು ಬಸ್ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ.
‘ಈ ಏರ್ಲೈನ್ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ’ ಎಂದು ಪೇಟಿಎಂ ಸಿಇಒ ವಿಜಯ್ ಶೇಖರ್ ಶರ್ಮಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅವರು ಇತ್ತೀಚೆಗೆ ದೆಹಲಿಯಿಂದ ಹೊರಟ ಇಂಡಿಗೋ ವಿಮಾನದಲ್ಲಿ ಇಂತಹ ಹರಿದ ಸೀಟನ್ನು ಇದೇ ಮೊದಲ ಬಾರಿ ನೋಡಿದೆ ಎಂದು ಹೇಳಿದ್ದಾರೆ. ಆದರೆ ಶರ್ಮಾ ಅವರು ತಮ್ಮ ವಿಮಾನಯಾನದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು