Wednesday, March 3, 2021

ಆನೆ ದಾಳಿಗೆ ಪ್ರವಾಸಿ ಯುವತಿ ಬಲಿ

newsics.com
ವಯನಾಡು (ಕೇರಳ): ಪ್ರವಾಸಕ್ಕೆ ಬಂದಿದ್ದ ಯುವತಿ ಆನೆ ದಾಳಿಗೆ ಬಲಿಯಾಗಿದ್ದಾಳೆ.
ಈ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ.
ಕೇರಳದ ಕಣ್ಣೂರಿನ ಚೆಲೇರಿ ಮೂಲದ ಶಹಾನ್ (26) ಎಂಬ ಯುವತಿ ವಯನಾಡಿಗೆ ಬಂದಿದ್ದಳು. ಈಕೆಗೆ ಮೆಪ್ಪಾಡಿ ಪಟ್ಟಣದಲ್ಲಿನ ಖಾಸಗಿ ರೆಸಾರ್ಟ್‌ನಲ್ಲಿ ಟೆಂಟ್‌ ಹಾಕಿ ತಂಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಟೆಂಟ್ ಬಳಿ ಈಕೆಯ ಮೇಲೆ ಆನೆ ದಾಳಿ ಮಾಡಿದೆ.
ತೀವ್ರವಾಗಿ ಗಾಯಗೊಂಡ ಶಹಾನ್ರನ್ನು ಖಾಸಗಿ  ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಯೋಜನವಾಗಲಿಲ್ಲ.

ಚಿರತೆಯ ಹತ್ಯೆ ಮಾಡಿ ಮಾಂಸ ತಿಂದ ಐವರ ಬಂಧನ

ಮತ್ತಷ್ಟು ಸುದ್ದಿಗಳು

Latest News

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...

ದಿನೇಶ್ ಕಲ್ಲಹಳ್ಳಿ ಯಾರೆಂದೇ ತಿಳಿದಿಲ್ಲ, ತನಿಖೆ ನಡೆಯಲಿ-ಸಚಿವ ರಮೇಶ್ ಜಾರಕಿಹೊಳಿ

newsics.com ಬೆಂಗಳೂರು: ಕಳೆದ 21 ವರ್ಷದಿಂದ ನಾನು ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ದಿನೇಶ್ ಕಲ್ಲಹಳ್ಳಿಯಾಗಲೀ ಯುವತಿಯಾಗಲಿ ಯಾರೆಂದು ತನಗೆ ತಿಳಿದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ‌ಹೇಳಿಕೆ ನೀಡಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ ವಿಡಿಯೋ...
- Advertisement -
error: Content is protected !!