Wednesday, November 30, 2022

ಶಿಮ್ಲಾಕ್ಕೆ ಪ್ರವಾಸಿಗರ ದಂಡು: ವಾಹನಗಳ ಮೈಲು ಉದ್ದದ ಸಾಲು

Follow Us

newsics.com

ಶಿಮ್ಲಾ: ಹಿಮಾಚಲಪ್ರದೇಶ ಸರ್ಕಾರ ಪ್ರವಾಸಿತಾಣಗಳ ಭೇಟಿ ನಿರ್ಬಂಧ ಸಡಿಲಿಸಿದ ಬಳಿಕ ಪ್ರವಾಸಿಗರ ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ದೆಹಲಿ ಮತ್ತು ಇತರ ರಾಜ್ಯಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಶಿಮ್ಲಾ ಎಲ್ಲರ ಅಚ್ಚುಮೆಚ್ಚಿನ ತಾಣವಾಗಿದೆ. ಹಿಮಾಚಲ ಪ್ರದೇಶದ ಗಡಿ ಜಿಲ್ಲೆಯಾಗಿರುವ ಸೋಲಾನ್ ನ ಪರ್ವಾನೋದಲ್ಲಿ  ವಾಹನಗಳ ದೀರ್ಘ ಸಾಲು ಕಂಡು ಬಂದಿದೆ.

ಕಳೆದ 36 ಗಂಟೆಗಳ ಅವಧಿಯಲ್ಲಿ 5000ಕ್ಕೂ ಹೆಚ್ಚು ಟೂರಿಸ್ಟ್ ವಾಹನಗಳು ಶಿಮ್ಲಾಕ್ಕೆ ಆಗಮಿಸಿವೆ ಎಂದು ಅಂದಾಜಿಸಲಾಗಿದೆ.

ಪ್ರವಾಸಿತಾಣಗಳಿಗೆ ಭೇಟಿ ನೀಡುವವರು ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕಾದ ಅಗತ್ಯ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಉದ್ಯಮಿಗೆ ದಾವೂದ್ ಇಬ್ರಾಹಿಂ ತಂಡದಿಂದ ಬೆದರಿಕೆ ಕರೆ, 50 ಲಕ್ಷ ರೂಪಾಯಿಗೆ ಬೇಡಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!