Wednesday, November 30, 2022

ಟ್ರ್ಯಾಕ್ಟರ್ ಪಲ್ಟಿ: 27 ಭಕ್ತರು ಸಾವು, ಹಲವರ ಸ್ಥಿತಿ ಚಿಂತಾಜನಕ, ಮೋದಿ ಸಂತಾಪ

Follow Us

newsics.com
ಲಖನೌ(ಉತ್ತರ ಪ್ರದೇಶ): ಕಾನ್ಪುರ ಬಳಿ‌ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ 11 ಮಕ್ಕಳು ಹಾಗೂ 11 ಮಹಿಳೆಯರು ಸೇರಿ 27 ಭಕ್ತರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಲಖನೌ ಪೊಲೀಸರು ತಿಳಿಸಿದ್ದಾರೆ.
ಮೃತ ಭಕ್ತರೆಲ್ಲರೂ ಕೊರ್ತಾ ಗ್ರಾಮದವರು ಎಂದು ತಿಳಿದುಬಂದಿದೆ. ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ (ಅ. 1) ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಫತೇಪುರದ ದೇವಿಯ ದರ್ಶನ ಪಡೆದು ಟ್ರ್ಯಾಕ್ಟರ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಹಿರಿಯ ಪ್ರಕಾಶಕ ಟಿ.ಎಸ್. ಛಾಯಾಪತಿ‌ ಇನ್ನಿಲ್ಲ

28 ವರ್ಷಕ್ಕೆ 24 ಮಹಿಳೆಯರನ್ನು ಮದುವೆಯಾದ ಭೂಪ!!

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!