Thursday, December 9, 2021

ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಟ್ರಾಫಿಕ್ ಪೊಲೀಸ್

Follow Us

ಹೈದರಾಬಾದ್:  ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಎಲ್ಲರೂ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಿದ್ದಾರೆ. ಹೈದರಾಬಾದ್ ನ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು  ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ ಹಿಡಿದ ಭಿತ್ತಿಪತ್ತ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!