Wednesday, November 30, 2022

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

Follow Us

newsics.com

.ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ ಯೋಧರು ದುರಂತ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ.

ಹಿಮ ಕುಸಿತದಿಂದ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

ದ್ರೌಪದಿ- ದಂಡ ಪರ್ವತ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು ಇದೀಗ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!