Saturday, July 31, 2021

ಒಡಿಶಾದಲ್ಲಿ ಹಳಿ ತಪ್ಪಿದ ರೈಲು: 20 ಮಂದಿಗೆ ಗಾಯ

Follow Us

ಭುವನೇಶ್ವರ:  ಒಡಿಶಾದ  ಸಲಗಾಂವ್ ಬಳಿ ಲೋಕಮಾನ್ಯ ತಿಲಕ್ ರೈಲು ಹಳಿ ತಪ್ಪಿದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದೇ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ಮತ್ತಷ್ಟು ಸುದ್ದಿಗಳು

Latest News

‘ಅಕ್ಕಿನೇನಿ’ ಕೈಬಿಟ್ಟ ನಟಿ ಸಮಂತಾ!

newsics.com ಹೈದರಾಬಾದ್: ತಮಿಳು, ತೆಲುಗು ನಟಿ ಸಮಂತಾ ತಮ್ಮ ಹೆಸರಿನ ಮುಂದೆ ಇದ್ದ ಅಕ್ಕಿನೇನಿ ಹೆಸರನ್ನು ತೆಗೆದಿದ್ದಾರೆ. ಟ್ವಿಟರ್ ಮತ್ತು ಇನ್ಸ್ಟಾಗ್ರಾಂ ಖಾತೆಗಳಲ್ಲಿ‌ನ ಅಕ್ಕಿನೇನಿ ಹೆಸರನ್ನು ತೆಗೆದುಹಾಕಿದ್ದು, ಫೇಸ್ಬುಕ್ನಲ್ಲಿ...

ಜೈಲಿನ ಗೋಡೆ ಕುಸಿದು 22 ಕೈದಿಗಳಿಗೆ ಗಾಯ

newsics.com ಭೋಪಾಲ್(ಮಧ್ಯಪ್ರದೇಶ): ಭಾರೀ ಮಳೆ ಹಿನ್ನೆಲೆಯಲ್ಲಿ ಬೀಡ್ ಜಿಲ್ಲೆಯ ಕಾರಾಗೃಹದ ಗೋಡೆ ಕುಸಿದು 22 ಕೈದಿಗಳು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ 5.10ರ ಸುಮಾರಿಗೆ ಈ ಘಟನೆ ನಡೆದಿದೆ. ಕಾರಾಗೃಹದ ನಂ.6ನೇ ಕೊಠಡಿಯ ಗೋಡೆ ಕುಸಿದಿದ್ದು,...

ಗಾಳಿಯ ರಭಸಕ್ಕೆ ಕಾಲೇಜಿನ ಗೇಟ್ ಬಿದ್ದು ಬಾಲಕ ಸಾವು

newsics.com ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪಟ್ಟಣದ ಇಂದಿರಾನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ ಮೃತಪಟ್ಟ ಬಾಲಕ. ಗೇಟ್ ಮುಂದೆ ರಾಜು ಮುಲ್ಲಾ...
- Advertisement -
error: Content is protected !!