Tuesday, April 13, 2021

ಒಡಿಶಾದಲ್ಲಿ ತರಬೇತಿ ವಿಮಾನ ಪತನ: ಇಬ್ಬರ ಬಲಿ

ಭುವನೇಶ್ವರ: ಒಡಿಶಾದ ಡೆಂಕನಾಲ ಜಿಲ್ಲೆಯಲ್ಲಿ ತರಬೇತಿ ನಿರತ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಡೆಂಕನಾಲ ಜಿಲ್ಲೆಯ ಬಿರಸಾಲ ಎಂಬಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಕೇಂದ್ರದಲ್ಲಿ ಈ ದುರಂತ ಸಂಭವಿಸಿದೆ. ರನ್ ವೇಯಿಂದ ಮೇಲಕ್ಕೇರಿದ ಕೂಡಲೇ ವಿಮಾನ ನೆಲಕ್ಕೆ  ಅಪ್ಪಳಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದುರಂತದಲ್ಲಿ ಪೈಲಟ್ ಶಿಕ್ಷಾಣಾರ್ಥಿ ಮತ್ತು ಮಾರ್ಗದರ್ಶಕರು ಸಾವನ್ನಪ್ಪಿದ್ದಾರೆ.  ಮೃತಪಟ್ಟ ತರಬೇತಿ ನಿರತ ಪೈಲಟನ್ನು ತಮಿಳುನಾಡು ಮೂಲದ ಅನೀಶ್ ಫಾತಿಮಾ ಎಂದು ಗುರುತಿಸಲಾಗಿದೆ. ದುರಂತಕ್ಕೆ ತಾಂತ್ರಿಕ ವೈಫಲ್ಯವೇ ಕಾರಣ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!