Saturday, November 26, 2022

ಮಲ್ಯ, ಚೋಕ್ಸಿ, ಮೋದಿಯ ಜಪ್ತಿ ಆಸ್ತಿ ಬ್ಯಾಂಕ್’ಗಳಿಗೆ ವರ್ಗಾಯಿಸಿದ ಇಡಿ

Follow Us

newsics.com

ನವದೆಹಲಿ: ಆರ್ಥಿಕ ಅಪರಾಧವೆಸಗಿ ದೇಶದಿಂದ ಪರಾರಿಯಾಗಿರುವ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಹಾಗೂ ನೀರವ್ ಮೋದಿ ಅವರ ಜಪ್ತಿ‌ ಮಾಡಲಾಗಿರುವ ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೆಶನಾಲಯ ಬ್ಯಾಂಕ್’ಗಳಿಗೆ ವರ್ಗಾಯಿಸಿದೆ.

ಈ ಮೂವರು ಮಾಡಿದ ಹಣಕಾಸಿನ ವಂಚನೆಯಿಂದಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ 9,371. 17 ಕೋಟಿ ರೂ.ಮೌಲ್ಯದ ಜಪ್ತಿ ಮಾಡಿರುವ ಒಂದು‌ ಭಾಗ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಹಸ್ತಾಂತರಿಸಿದೆ.

ಜಾರಿ ನಿರ್ದೇಶನಾಲಯವು ಈವರೆಗೆ 18,170.02 ಕೋಟಿ ರೂ. ಮೌಲ್ಯದ (ಬ್ಯಾಂಕುಗಳಿಗೆ ಒಟ್ಟು ನಷ್ಟದ 80.45ಶೇ.) ವಶಪಡಿಸಿಕೊಂಡಿದ್ದಲ್ಲದೆ, ವಶಪಡಿಸಿಕೊಂಡ ಸ್ವತ್ತುಗಳ ಒಂದು ಭಾಗ 9,371. 17 ಕೋಟಿ ರೂ.ವನ್ನು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದೆ.

ನ್ಯೂಜಿಲೆಂಡ್ ಆಟಗಾರರನ್ನು ನಿಂದಿಸಿದ ಇಬ್ಬರು ಭಾರತೀಯರನ್ನು ಹೊರಹಾಕಿದ ಸಿಬ್ಬಂದಿ

ಅನೈತಿಕ ಸಂಬಂಧ: ವಿಷ ಸೇವಿಸಿದ ಜೋಡಿ, ಪ್ರಿಯಕರನ ಮಡಿಲಲ್ಲೇ ಪ್ರಾಣಬಿಟ್ಟ ಪ್ರೇಯಸಿ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಲೆಫ್ಟಿನೆಂಟ್‌: ವಾಯುಸೇನೆ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ ಆರೋಪ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!