newsics.com
ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಮೊದಲ ಬಾರಿಗೆ ಪ್ರಯಾಣಿಕರ ಬಸ್ಗಳನ್ನು ಸಾಗಿಸುತ್ತಿದೆ. ಚಂಡೀಗಢಕ್ಕೆ ಅಶೋಕ್ ಲೇಲ್ಯಾಂಡ್ ಬಸ್ಗಳನ್ನು ಭಾರತೀಯ ರೈಲ್ವೆ ಇಲಾಖೆಯು ರವಾನೆ ಮಾಡುತ್ತಿದೆ.
ಈ ಸಂಬಂಧ ಟ್ವಿಟರ್ ಮೂಲಕ ವಿಡಿಯೋ ಬಿಡುಗಡೆ ಮಾಡಿರುವ ಅಶ್ವಿನಿ ವೈಷ್ಣವ್ ಮೊದಲ ಬಾರಿಗೆ ಪ್ರಯಾಣಿಕರ ಬಸ್ಗಳನ್ನು ಸಾಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ರೈಲ್ವೆ ಅಶ್ವಿನಿ ವೈಷ್ಣವ್ ಕೂಡಾ ಟ್ವೀಟ್ ಮಾಡಿದ್ದು, ಮೊದಲ ಬಾರಿಗೆ ಪ್ರಯಾಣಿಕರ ಬಸ್ ಗಳನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.