Saturday, December 10, 2022

ದುರ್ಗಾ ದೇವಿಯ ಫೋಟೋ ತೆಗೆದ ಆದಿವಾಸಿಯ ತಲೆಬೋಳಿಸಿ, ಹಲ್ಲೆ

Follow Us

newsics.com;

ಜಾರ್ಖಂಡ್;ದುರ್ಗಾ ದೇವಿಯ ವಿಗ್ರಹದ ಫೋಟೋ ತೆಗೆದು ಕಾರಣ ಐವರು ಆದಿವಾಸಿಗಳ ಮೇಲೆ ಹಲ್ಲೆ ನಡೆಸಿ, ಓರ್ವನ ತಲೆಬೋಳಿಸಿದ ಘಟನೆ ನಡೆದಿದೆ.

ಜಾರ್ಖಂಡ್‌ನ ಪಾಲ್ಹೆ ಗ್ರಾಮದಲ್ಲಿ ಅಕ್ಟೋಬರ್ 6 ರಂದು ಈ ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮದ ಜನ ಪಂಚಾಯಿತಿಯ ಮುಖ್ಯಸ್ಥನ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!