Thursday, May 26, 2022

ತ್ರಿಪುರ ಸಿಎಂ ಸ್ಥಾನಕ್ಕೆ ಬಿಪ್ಲಬ್​ ಕುಮಾರ್​ ದೇಬ್​ ರಾಜೀನಾಮೆ

Follow Us

newsics.com

ತ್ರಿಪುರ ಸಿಎಂ ಬಿಪ್ಲಬ್​​ ಕುಮಾರ್​ ದೇಬ್​​ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಎಸ್​ಎನ್​ ಆರ್ಯರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದೇನೆ ಎಂದು ಬಿಪ್ಲಬ್​ ಕುಮಾರ್​ ದೇಬ್​ ತಿಳಿಸಿದ್ದಾರೆ.

ಮುಂದಿನ ವರ್ಷ ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಬಳಿಕ ದೇಬ್​ ಈ ಘೋಷಣೆಯನ್ನು ಮಾಡಿದ್ದಾರೆ .

ಪಕ್ಷ ಸಂಘಟನೆಯತ್ತ ನಾನು ಕೆಲಸ ಮಾಡಬೇಕೆಂದು ಹೈಕಮಾಂಡ್​ ಬಯಸಿದೆ ಎಂದು ಬಿಪ್ಲಬ್​ ಕುಮಾರ್​ ದೇಬ್​ ಮಾಧ್ಯಮಗಳ ಎದುರು ಹೇಳಿದ್ದಾರೆ.

ಬ್ಯಾಂಕ್​ ಸಿಬ್ಬಂದಿ ಯಡವಟ್ಟಿನಿಂದ ಆಸ್ಪತ್ರೆ ಸಿಬ್ಬಂದಿ ಖಾತೆಗೆ 1.50 ಕೋಟಿ ಜಮೆ..!

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!