Sunday, December 5, 2021

ತಾಜ್ ಮಹಲ್ ಸೌಂದರ್ಯಕ್ಕೆ ಮಾರು ಹೋದ ಟ್ರಂಪ್

Follow Us

ಲಕ್ನೋ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯ ಟ್ರಂಪ್ ವಿಶ್ವ ಪ್ರಸಿದ್ಧ ತಾಜ್ ಮಹಲ್ ಗೆ ಭೇಟಿ ನೀಡಿದರು. ತಾಜ್ ಮಹಲ್ ಮುಂದೆ ಪೋಟೋಕ್ಕೆ  ಫೋಸ್ ನೀಡಿದ ಟ್ರಂಪ್ ದಂಪತಿ ತಾಜ್ ಮಹಲ್ ಅತೀ ಅದ್ಭುತ ಎಂದು  ನುಡಿದರು. ಟ್ರಂಪ್ ತಾಜ್ ಮಹಲ್ ಭೇಟಿ ಸಂದರ್ಭದಲ್ಲಿ  ಭಾರತದ ಯಾವುದೇ ಪ್ರತಿನಿಧಿ ಅವರ ಜತೆಗಿರಲಿಲ್ಲ. ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ತಾಜ್ ಮಹಲ್ ಸುತ್ತ ಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!