Wednesday, October 5, 2022

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವಿಟರ್ ಅಕೌಂಟ್ ಮತ್ತೆ ಸಕ್ರಿಯ

Follow Us

Newsics.com

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಟ್ವಿಟರ್ ಅಕೌಂಟನ್ನು ಅನ್ ಲಾಕ್ ಮಾಡಲಾಗಿದೆ. ಪ್ರಮಾದದಿಂದ ಈ ತಪ್ಪು ಸಂಭವಿಸಿದೆ ಎಂದು ಟ್ವಿಟರ್ ಹೇಳಿದೆ. ಜಾಗತಿಕ ಕಾಪಿರೈಟ್ ನೀತಿಯ ಹೆಸರಿನಲ್ಲಿ ಟ್ವಿಟರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಕೌಂಟನ್ನು ಲಾಕ್ ಮಾಡಿತ್ತು.

ಇದೀಗ ಈ ಕುರಿತು ಟ್ವಿಟರ್ ಸ್ಪಷ್ಟೀಕರಣ ನೀಡಿದೆ. ತೀರ್ಮಾನವನ್ನು ಬದಲಾಯಿಸಲಾಗಿದ್ದು, ಟ್ವಿಟರ್ ಖಾತೆ ಸಕ್ರಿಯಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಅಮಿತ್ ಶಾ , ತಮ್ಮ ಟ್ವಿಟರ್ ಖಾತೆಯಲ್ಲಿ ಬಳಸಿದ ಇಮೇಜ್ ಗೆ ಸಂಬಂಧಿಸಿದಂತೆ  ಈ ಗೊಂದಲ ಸೃಷ್ಟಿಯಾಗಿತ್ತು ಎಂದು ಹೇಳಲಾಗುತ್ತಿದೆ.

ಪುಲ್ವಾಮಾದಲ್ಲಿ ಪೊಲೀಸ್ ಠಾಣೆಯ ಮೇಲೆ ಗ್ರೇನೆಡ್ ದಾಳಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!