ನವದೆಹಲಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕ್ (ಪಿಎಸ್‌ಯು) ನೌಕರರು ಜ.31ರಿಂದ 2 ದಿನ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮುಖ್ಯ ಕಾರ್ಮಿಕ ಆಯುಕ್ತ ಹಾಗೂ ಬ್ಯಾಂಕ್ ನೌಕರರ ಸಂಘಟನೆಗಳ ನಡುವೆ ಸೋಮವಾರ ನಡೆದ ಸಭೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಘಟಿತ ಒಕ್ಕೂಟ (ಯುಎಫ್ಬಿಯು) ಈ ಪ್ರತಿಭಟನೆಗೆ ಕರೆ ನೀಡಿದೆ.
ಜ.31 ರಿಂದ ಎರಡು ದಿನ ಬ್ಯಾಂಕ್ ಬಂದ್
Follow Us