newsics.com
ಕೊಚ್ಚಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಯುದ್ಧನೌಕೆಗೆ ಇಬ್ಬರು ಮಹಿಳಾ ಪೈಲಟ್ ಗಳನ್ನು ನೇಮಕ ಮಾಡಲಾಗಿದೆ.
ಸೋಮವಾರ ಕೊಚ್ಚಿಯ ನೌಕಾನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಹಾಗೂ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಐಎನ್‌ಎಸ್ ಗರುಡ ಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಶತ್ರು ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾದ ಎಂಎಚ್ -60 ಆರ್ ಹೆಲಿಕಾಪ್ಟರ್‌ಗಳಲ್ಲಿ ಈ ಇಬ್ಬರೂ ಮಹಿಳಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಭಾರತೀಯ ವಾಯುಸೇನೆ ತನ್ನ ರಫೇಲ್ ಯುದ್ಧ ವಿಮಾನದಲ್ಲಿ ಕಾರ್ಯ ನಿರ್ವಹಿಸಲು ಮಹಿಳಾ ಫೈಟರ್ ಪೈಲಟ್ ಒಬ್ಬರನ್ನು ನೇಮಕ ಮಾಡಿತ್ತು.
ಭಾರತದ ವಶವಾದ ಈಶಾನ್ಯ ಲಡಾಖ್’ನ 6 ಗುಡ್ಡ
ಹೈಡ್ರೋಜನ್ ಚಾಲಿತ ವಿಮಾನ ನಿರ್ಮಾಣಕ್ಕೆ ಏರ್ ಬಸ್ ಸಿದ್ಧತೆ
ಅ.3ರಂದು ವಿಶ್ವದ ಅತಿ ಉದ್ದದ ‘ಅಟಲ್ ಸುರಂಗ ಮಾರ್ಗ’ ಲೋಕಾರ್ಪಣೆ
10 ಬಾರಿ ಎವರೆಸ್ಟ್ ಏರಿದ್ದ ‘ಹಿಮದ ಚಿರತೆ’ ಇನ್ನಿಲ್ಲ
ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ
12 ಕೋಟಿ ಲಾಟರಿ ಗೆದ್ದ ದೇಗುಲದ ಕ್ಲರ್ಕ್!
ವಿದೇಶಿ ದೇಣಿಗೆ ಪಡೆವ ಎನ್’ಜಿಒಗಳಿಗೆ ಆಧಾರ್ ಕಡ್ಡಾಯ
ಇನ್ಮುಂದೆ ವಿದ್ಯುತ್‌ಗೂ ಸಿಗಲಿದೆ ಎಲ್‌ಪಿಜಿ ಮಾದರಿ ಸಬ್ಸಿಡಿ..!
9 ಬ್ಯಾಂಕ್’ಗಳಿಗೆ 1,400 ಕೋಟಿ ವಂಚನೆ; ಕ್ವಾಲಿಟಿ ವಿರುದ್ಧ ಸಿಬಿಐ ಕೇಸ್