Monday, September 27, 2021

ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

Follow Us

newsics.com

ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

ಭದ್ರತಾ ಪಡೆಗಳು ಇಂದು ಬೆಳಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶದಲ್ಲಿ ಉಗ್ರರಿರುವ ಮಾಹಿತಿ ಆಧರಿಸಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾಗ ಸೇನಾಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಪ್ರತಿ ದಾಳಿ ನಡೆಸಿದ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಒಲಿಂಪಿಕ್ಸ್: ಬಿಲ್ಲುಗಾರಿಕೆಯಲ್ಲಿ ಭಾರತದ ಶೂನ್ಯ ಸಾಧನೆ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!