Wednesday, October 5, 2022

ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

Follow Us

NEWSICS.COM

ಶೋಪಿಯಾನ್:ದಕ್ಷಿಣಕಾಶ್ಮೀರದ  ಶೋಪಿಯಾನ್ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಮಂಗಳವಾರ (ನ.10) ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಇಬ್ಬರು ಅಪರಿಚಿತ ಉಗ್ರರು ಸಾವನ್ನಪ್ಪಿದ್ದಾರೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಅಡಗಿರುವ ಉಗ್ರರನ್ನು ಪದೇ ಪದೇ ಶರಣಾಗುವಂತೆ ಕೇಳಲಾಯಿತು, ಅವರು ಅದನ್ನು ತಿರಸ್ಕರಿಸಿದ್ದು , ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಹತ್ಯೆಗೀಡಾದ ಉಗ್ರರ ಗುರುತು ಮತ್ತು ಗುಂಪು ಸಂಬಂಧವು ತಿಳಿದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಶೋಪಿಯಾನ್ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಸೇನೆಯ 34-ರಾಷ್ಟ್ರೀಯ ರೈಫಲ್ಸ್ ಮತ್ತು ಜೆ & ಕೆ ಪೊಲೀಸರು ಮಂಗಳವಾರ ಬೆಳಿಗ್ಗೆ ಶೋಪಿಯಾನ್ ಕುಟ್ಪೊರಾದಲ್ಲಿ ಕಾರ್ಡನ್-ಅಂಡ್-ಸರ್ಚ್-ಆಪರೇಷನ್ ನಡೆಸಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!