ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

NEWSICS.COM ಶೋಪಿಯಾನ್:ದಕ್ಷಿಣಕಾಶ್ಮೀರದ  ಶೋಪಿಯಾನ್ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಮಂಗಳವಾರ (ನ.10) ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಇಬ್ಬರು ಅಪರಿಚಿತ ಉಗ್ರರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಅಡಗಿರುವ ಉಗ್ರರನ್ನು ಪದೇ ಪದೇ ಶರಣಾಗುವಂತೆ ಕೇಳಲಾಯಿತು, ಅವರು ಅದನ್ನು ತಿರಸ್ಕರಿಸಿದ್ದು , ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಹತ್ಯೆಗೀಡಾದ ಉಗ್ರರ ಗುರುತು ಮತ್ತು ಗುಂಪು ಸಂಬಂಧವು ತಿಳಿದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಶೋಪಿಯಾನ್ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸೇನೆಯ 34-ರಾಷ್ಟ್ರೀಯ ರೈಫಲ್ಸ್ ಮತ್ತು ಜೆ & … Continue reading ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ