Saturday, November 26, 2022

ಮುಖೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಸೆರೆ

Follow Us

newsics.com

ಮುಂಬೈ: ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸ ಆಂಟಿಲಿಯಾ ಮುಂದೆ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ರಾಷ್ಟ್ರೀಯ ತನಿಖಾದಳ ಎನ್ ಐ ಎ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 21ರ ತನಕ ಎನ್ ಐ ಎ ವಶಕ್ಕೆ ಒಪ್ಪಿಸಲಾಗಿದೆ.

ಮುಖೇಶ್ ಅಂಬಾನಿ ನಿವಾಸದ ಮುಂದೆ ಸ್ಫೋಟಕ ಪತ್ತೆಯಾದ ಪ್ರಕರಣ ಸಂಚಲನ ಮೂಡಿಸಿತ್ತು. ಬಳಿಕ ಕೇಂದ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾದಳಕ್ಕೆ ಹಸ್ತಾಂತರಿಸಿತ್ತು.

ಅನ್ ಲಾಕ್ – 2 ಕುರಿತು ಇಂದು ನಾಳೆ ಪರಿಸ್ಥಿತಿ ಪರಾಮರ್ಶೆ: ಸಿಎಂ ಯಡಿಯೂರಪ್ಪ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!