Saturday, November 27, 2021

ವಿಮಾನದೊಳಗೆ ಎರಡು ಪಾರಿವಾಳ ಪತ್ತೆ

Follow Us

ಮುಂಬೈ:  ಆಹ್ಮದಾಬಾದ್- ಜೈಪುರ ಮಧ್ಯೆ ಪ್ರಯಾಣಿಸುವ ವಿಮಾನದಲ್ಲಿ ಪ್ರಯಾಣಿಕರು ವಿಮಾನ ಹತ್ತುವ ಸಂದರ್ಭದಲ್ಲಿ ವಿಮಾನದಲ್ಲಿ ಎರಡು ಪಾರಿವಾಳ ಪತ್ತೆಯಾದ ಪ್ರಕರಣ ವರದಿಯಾಗಿದೆ.  ಖಾಸಗಿ ವಿಮಾನ ಯಾನ ಸಂಸ್ಥೆಗೆ ಸೇರಿದ ವಿಮಾನ ಇದಾಗಿದೆ. ಬಳಿಕ ವಿಮಾನ ಸಿಬ್ಬಂದಿ ಪಾರಿವಾಳಗಳನ್ನು ವಿಮಾನದೊಳಗಿನಿಂದ             ಓಡಿಸಿದರು. ವಿಮಾನ  ನಿಲ್ದಾಣ ಪ್ರಾಧಿಕಾರ ಈ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!