newsics.com
ಜಮ್ಮು ಕಾಶ್ಮೀರ: ಗುರುವಾರ (ಅ.14) ತಡರಾತ್ರಿ ಪೂಂಚ್ ಜಿಲ್ಲೆಯಲ್ಲಿ ನಡೆದ ಉಗ್ರರ ಕಾರ್ಯಾಚರಣೆಯಲ್ಲಿ ಸೇನಾಧಿಕಾರಿ ಮತ್ತು ಓರ್ವ ಯೋಧ ಹುತಾತ್ಮರಾಗಿದ್ದಾರೆ.
ನಾಲ್ಕು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಐವರು ಸೇನಾ ಸಿಬ್ಬಂದಿಗಳನ್ನು ಉಗ್ರರು ಹತ್ಯೆ ಮಾಡಿದ್ದರು. ಹೀಗಾಗಿ ಹೆಚ್ಚಿನ ಸೇನಾಧಿಕಾರಿಗಳನ್ನು ನಿಯೋಜನೆ ಮಾಡಲಾಗಿತ್ತು. ಇದೀಗ ಮತ್ತೆ ಇಬ್ಬರು ಯೋಧರು ಉಗ್ರರ ಗುಂಡೇಟಿನಿಂದ ಹುತಾತ್ಮರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಮ್ಮು-ಪೂಂಚ್-ರಾಜೌರಿ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
ಸೌರಶಕ್ತಿಯಿಂದ ಇಸ್ತ್ರಿ ಮಾಡುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ 14ರ ಬಾಲಕಿ: ‘ಇಕೋ ಆಸ್ಕರ್’ಗೆ ಆಯ್ಕೆ