Wednesday, November 30, 2022

ಇಬ್ಬರು ಬಾಲಕಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರದ ಶಂಕೆ

Follow Us

newsics.com

ಗುವಾಹಟಿ: ಇಬ್ಬರು ಬಾಲಕಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಹತ್ಯೆ ಮಾಡಲಾಗಿದೆ ಎಂಬ ಸಂಶಯ ತಲೆದೋರಿದೆ.

ಅಸ್ಸಾಂನ ಕೊಕ್ರಝಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇದೀಗ ಗ್ರಾಮದಲ್ಲಿ  ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.

ಇಬ್ಬರು ಬಾಲಕಿಯರು 16 ಮತ್ತು 14 ವರ್ಷ ಪ್ರಾಯದವರಾಗಿದ್ದಾರೆ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

ಪ್ರಕರಣವನ್ನು ಅಸ್ಸಾಂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಇಂದು ಕೊಕ್ರಝಾರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ವಿಜಯಪುರ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ

 

 

 

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!