newsics.com
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಗ್ರಾಮಸ್ಥರು ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಬಂಧಿತ ಭಯೋತ್ಪಾದಕರನ್ನು ಫೈಸಲ್ ಅಹ್ಮದ್ ದಾರ್ ಮತ್ತು ತಾಲೀಬ್ ಹುಸೈನ್ ಎಂದು ಗುರುತಿಸಲಾಗಿದೆ.
ಜಮ್ಮು ಕಾಶ್ಮೀರದ ರೆಸಾಯಿ ಜಿಲ್ಲೆಯ ಟಕ್ಸಾನ್ ಗ್ರಾಮದಲ್ಲಿ ಭಯೋತ್ಪಾದಕರನ್ನು ಬಂಧಿಸಲಾಗಿದೆ.
ಭಯೋತ್ಪಾದಕರ ಬಳಿ ಇದ್ದ ಎರಡು ಎ ಕೆ ರೈಫಲ್ಸ್ , 7 ಗ್ರೆನೇಡ್ಸ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ಭಯೋತ್ಪಾದಕರನ್ನು ಬಂಧಿಸಿದ ಗ್ರಾಮಸ್ಥರಿಗೆ ಪೊಲೀಸ್ ಇಲಾಕೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ