Tuesday, January 31, 2023

ಎನ್‌’ಕೌಂಟರ್‌: ಮತ್ತಿಬ್ಬರು ಉಗ್ರರ ಹತ್ಯೆ

Follow Us

newsics.com

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಗ್ರರ ಅಡಗುತಾಣದ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್‌ ನ ಫೀರಿಪೊರಾ ಪ್ರದೇಶದಲ್ಲಿ ಶೋಧಕಾರ್ಯ ನಡೆಸಿದ್ದಾರೆ.

ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದು, ಇದು ಭದ್ರತಾ ಪಡೆಗಳು ಎನ್‌ ಕೌಂಟರ್‌ ನಡೆಸಲು ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!