ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಸಮೀಪದ ಬಂಡೋಸ್ ಎಂಬಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇಂದು ನಸುಕಿನ ಜಾವ ಈ ಕಾರ್ಯಾಚರಣೆ ನಡೆಸಲಾಯಿತು. ಸೋಮವಾರ ಅನಂತ ನಾಗ್ ಜಿಲ್ಲೆಯಲ್ಲಿ ಕೂಡ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಭದ್ರತಾಪಡೆ ಯಶಸ್ಸು ಸಾಧಿಸಿತ್ತು. ಇದೀಗ ಶೋಧ ಕಾರ್ಯ ಆರಂಭಗೊಂಡಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ
ಮತ್ತಷ್ಟು ಸುದ್ದಿಗಳು
4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್
newsics.com
ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ ವರದಿಯಾಗಿದೆ.
ಸೆಕ್ಯೂರಿಟಿ ಗಾರ್ಡ್ ಅಡಗಿ ಕುಳಿತಿರುವ ಸಂಶಯಾಸ್ಪದ...
ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು
newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ಮುಂಬೈ ವಿಶೇಷ ನ್ಯಾಯಾಲಯ...
ಯುವಕನ ಮರ್ಮಾಂಗ ಕತ್ತರಿಸಿದ ಮಂಗಳಮುಖಿಯರು!
newsics.comನವದೆಹಲಿ: ಇಬ್ಬರು ತೃತೀಯಲಿಂಗಿಗಳು 24 ವರ್ಷದ ಯುವಕನ ಮರ್ಮಾಂಗವನ್ನೇ ಕತ್ತರಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಯುವಕ ತೃತೀಯಲಿಂಗಿಗಳ ಜತೆ ಮದುವೆ ಸಮಾರಂಭವೊಂದಕ್ಕೆ ನೃತ್ಯ ಮಾಡಲು ತೆರಳಿದ್ದ.ಸಂತ್ರಸ್ತನ ಸಹೋದರಿ...
ನಕ್ಸಲೀಯರ ಅಟ್ಟಹಾಸ: ವಾಹನಗಳಿಗೆ ಬೆಂಕಿ
newsics.com
ರಾಯ್ ಪುರ: ಛತ್ತೀಸ್ ಘಡದಲ್ಲಿ ನಕ್ಸಲೀಯರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ನೀರಿನ ಟ್ಯಾಂಕ್ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದ ವಾಹನಗಳನ್ನು ಬೆಂಕಿ ಹಚ್ಚಿ ನಾಶಮಾಡಲಾಗಿದೆ.
ಐದು ವಾಹನಗಳನ್ನು ಬೆಂಕಿ ಹಚ್ಚಿ ನಾಶ ಮಾಡಲಾಗಿದೆ. ಬಿಜಾಪುರ...
ಯೋಧ ಮೊಹಮ್ಮದ್ ಸಲೀಂ ಹತ್ಯೆಗೈದ ಭಯೋತ್ಪಾದಕರ ಅಂತ್ಯ
newsics.com
ಶ್ರೀನಗರ: ಜಮ್ಮುಕಾಶ್ಮೀರದಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಹವಾಲ್ದಾರ್ ಮೊಹಮ್ಮದ್ ಸಲೀಂ ಅಕೂನ್ ಹತ್ಯೆಗೈದ ಇಬ್ಬರು ಭಯೋತ್ಪಾದಕರು ಭದ್ರತಾಪಡೆ ಗುಂಡಿಗೆ ಬಲಿಯಾಗಿದ್ದಾರೆ.
ಜಮ್ಮು ಕಾಶ್ಮೀರ ವಿಶೇಷ ಪೊಲೀಸ್ ಪಡೆ ಮತ್ತು ಭದ್ರತಾಪಡೆ ಜಂಟಿಯಾಗಿ ನಡೆಸಿದ...
ದೇಶದಲ್ಲಿ ಅಕ್ಟೋಬರ್ ವೇಳೆಗೆ ಇನ್ನೂ ಐದು ಕೊರೋನಾ ವ್ಯಾಕ್ಸಿನ್
newsics.comನವದೆಹಲಿ: ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಅಕ್ಟೋಬರ್ ವೇಳೆಗೆ ಇನ್ನೂ 5 ಕೊರೋನಾ ವ್ಯಾಕ್ಸಿನ್ಗಳು ಭಾರತದಲ್ಲಿ ಲಭ್ಯವಾಗಲಿವೆ.ಭಾರತದಲ್ಲಿ ಪ್ರಸ್ತುತ ಕೋವಿಶೀಲ್ಡ್ ಮತ್ತು...
ಅಪರೂಪದ ‘ತ್ರೀ ಬ್ಯಾಂಡೆಡ್ ರೋಸ್’ಪಿಂಚ್’ ಪಕ್ಷಿ ಪತ್ತೆ!
newsics.com
ಅರುಣಾಚಲ ಪ್ರದೇಶ: ಪಕ್ಷಿಲೋಕದಲ್ಲಿ ಹೊಸಜಾತಿಯ ಪಕ್ಷಿಯೊಂದನ್ನು ವಿಜ್ಞಾನಿಗಳು ಪತ್ತೆಮಾಡಿದ್ದಾರೆ.
ಇದನ್ನು 'ತ್ರೀ ಬ್ಯಾಂಡೆಡ್ ರೋಸ್ಫಿಂಚ್ ಬರ್ಡ್' ಎಂದು ಗುರುತಿಸಲಾಗಿದ್ದು, ಅಪರೂಪದ ಪ್ರಭೇದವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಗುರುತಿಸಲ್ಪಟ್ಟ ಪಕ್ಷಿಯು ಭಾರತದಲ್ಲಿ ಕಾಣಿಸಿಕೊಂಡ...
ಲೂಲು ಗ್ರೂಪ್ ಮುಖ್ಯಸ್ಥ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, 7 ಮಂದಿ ಪಾರು
newsics.comಪನಂಗಾಡ್ (ಕೇರಳ): ಲೂಲು ಗ್ರೂಪ್ ಮುಖ್ಯಸ್ಥ, ಅನಿವಾಸಿ ಭಾರತೀಯ ಎಂ.ಎ.ಯೂಸುಫ್ ಅಲಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.ಲ್ಯಾಂಡಿಂಗ್ ವೇಳೆ ಕೇರಳದ ಪನಂಗಾಡ್ನಲ್ಲಿ ಈ ಘಟನೆ ನಡೆದಿದ್ದು, ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ...
Latest News
4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್
newsics.com
ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...
Home
ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು
NEWSICS -
newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ಮುಂಬೈ ವಿಶೇಷ ನ್ಯಾಯಾಲಯ...
Home
ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ
NEWSICS -
newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...