Wednesday, October 5, 2022

ಉಬರ್’ನಿಂದ ಇ- ರಿಕ್ಷಾ ಸೇವೆ ಆರಂಭ

Follow Us

NEWSICS.COM

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಕಾರಣ ಕೇಂದ್ರ ಸರ್ಕಾರ, ದೆಹಲಿ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುತ್ತಿವೆ. ಇದೇ ಕಾರಣಕ್ಕೆ ದೇಶದ ಅತಿದೊಡ್ಡ ಕ್ಯಾಬ್ ಕಂಪನಿ ಉಬರ್ ಈಗ ಇ-ರಿಕ್ಷಾಗಳನ್ನು ಆರಂಭಿಸಿದೆ.

ದೆಹಲಿಯ ನಿವಾಸಿಗಳು ಉಬರ್ ಆ್ಯಪ್ ಮೂಲಕ ಇ-ರಿಕ್ಷಾಗಳನ್ನು ಬುಕ್ ಮಾಡಬಹುದು, ಮೆಟ್ರೊದ ಬ್ಲೂ ಲೈನ್‌ನ 26 ಮೆಟ್ರೋ ನಿಲ್ದಾಣಗಳಲ್ಲಿ ಪ್ರಾರಂಭಿಸಲಾಗಿದೆ ಎಂದು  ಕಂಪನಿ ಹೇಳಿದೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಥಳಗಳಲ್ಲಿ ಇ-ರಿಕ್ಷಾಗಳನ್ನು ನಿಯೋಜಿಸಲಾಗುವುದೆಂದು ಉಬರ್ ಕಂಪನಿಯು ತಿಳಿಸಿದೆ.

ಅಮೆರಿಕ ಚುನಾವಣೆ: ಗೆಲುವಿನ ನಿರೀಕ್ಷೆಯಲ್ಲಿ ಆರ್ಥಿಕತೆಗೆ ಆದ್ಯತೆ ನೀಡಿದ ಬೈಡನ್

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!