Tuesday, January 31, 2023

ಸಹಾಯಕ ಪ್ರಾಧ್ಯಾಪಕರ ಹುದ್ದೆ, ತಾತ್ಕಾಲಿಕವಾಗಿ ಪಿಎಚ್ ಡಿಯಿಂದ ವಿನಾಯಿತಿ

Follow Us

newsics.com

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಸಂಬಂಧಿಸಿದಂತೆ ವಿಶ್ವ ವಿದ್ಯಾಲಯ ಮಹತ್ವದ ಬದಲಾವಣೆ ಮಾಡಿದೆ.

ದೇಶದಲ್ಲಿನ ಕೊರೋನಾ ಪರಿಸ್ಥಿತಿ ಗಮನದಲ್ಲಿರಿಸಿ ಈ ಹುದ್ದೆಗೆ ನಿಗದಿಪಡಿಸಲಾಗಿದ್ದ ಕಡ್ಡಾಯ ಪಿಎಚ್ ಡಿ ಅರ್ಹತೆಯನ್ನು ತಾತ್ಕಾಲಿಕವಾಗಿ  ತೆರವುಗೊಳಿಸಿದೆ. 2023 ಜುಲೈ 1ರ ತನಕ ಇದು ಜಾರಿಯಲ್ಲಿ ಇರಲಿದೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ , ಉದ್ಯೋಗದ ನೇಮಕಾತಿಯಲ್ಲಿ ಇದ್ದವರಿಗೆ ಸಿಹಿ ಸುದ್ದಿ ನೀಡಿದೆ.

ಕೊರೋನಾದಿಂದ ವಿಶ್ವವಿದ್ಯಾಲಯಗಳು ಮುಚ್ಚಿದ್ದರಿಂದ ಹೆಚ್ಚಿನ ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್ ಡಿ ಸಂಶೋಧನಾ ವರದಿ ಸಲ್ಲಿಸಲು ಸಾಧ್ಯವಾಗಿಲ್ಲ.

ಒಂದೇ ದಿನ 15,823 ಜನರಿಗೆ ಕೊರೋನಾ ಸೋಂಕು 22,844 ಮಂದಿ ಗುಣಮುಖ, 226 ಜನರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!