Wednesday, November 30, 2022

ಬಾಲಕನ ಮೇಲೆ ಸ್ನೇಹಿತರಿಂದ ಅಸಹಜ ಲೈಂಗಿಕ ಕ್ರಿಯೆ, ಬಾಲಕ ಸಾವು

Follow Us

newsics.com

ನವದೆಹಲಿ:   ಮೂವರು ಬಾಲಕರು  ಸ್ನೇಹಿತನೊಬ್ಬನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಪರಿಣಾಮ ಆ ಬಾಲಕ ಮೃತಪಟ್ಟಿದ್ದಾನೆ.

ದೆಹಲಿಯ ಸೀಲಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಆರೋಪಿಗಳು  10ರಿಂದ 12 ವರ್ಷದವರಾಗಿದ್ದಾರೆ. ಮೃತಪಟ್ಟಿರುವ ಬಾಲಕ ಕೂಡ 10 ವರ್ಷದವನಾಗಿದ್ದಾನೆ.

ಇದೀಗ ಓರ್ವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!